ಚಿತ್ರ ನಿರ್ಮಾಣ ಕಾರ್ಯಾಗಾರ 2015 (ಮುಗಿದಿದೆ)

ಚಿತ್ರ ನಿರ್ಮಾಣ ಕಾರ್ಯಾಗಾರ 2015 (ಮುಗಿದಿದೆ)

ನೀನಾಸಮ್ ಹಾಗೂ ಸಂಚಿ ಜಂಟಿಯಾಗಿ ಅರ್ಪಿಸುತ್ತಿರುವ ಚಿತ್ರ ನಿರ್ಮಾಣ ಕಾರ್ಯಾಗಾರ (ಮುಗಿದಿದೆ! ಮುಂದಿನ ಕಾರ್ಯಕ್ರಮಗಳಿಗೆ ನಮ್ಮನ್ನು ಸಂಪರ್ಕಿಸಿ) ಸಿನೆಮಾ ಮಾಧ್ಯಮಕ್ಕೆ ನೂರು ವರ್ಷದಾಟಿದೆ. ತಾಂತ್ರಿಕ ಚಮತ್ಕಾರವಾಗಿ ಆರಂಭವಾದ ಇದು, ಇಂದು ಹಲವು ಆಯಾಮಗಳನ್ನು ಒಳಗೊಂಡ, ಸಂಕೀರ್ಣ ಮಾಧ್ಯಮವಾಗಿ ಬೆಳೆದು ನಿಂತಿದೆ. ತಂತ್ರಜ್ಞಾನ ಆಧರಿತ...