Visual Treat

Witness the richness through our visuals...

ಜ್ಞಾನ ಸರಣಿ ೪: ಲೋಕಚರಿತ ಆಯೋಜಿಸಿದ ಉಪನ್ಯಾಸ, ಸಂಗೀತ ಸಭೆ

ಲೋಕಚರಿತ ಆಯೋಜಿಸಿದ ಉಪನ್ಯಾಸ, ಸಂಗೀತ ಸಭೆ : “ರಂಗಸಂಗೀತವೂ ಕೂಡಾ ಚರಿತ್ರೆಯನ್ನು ಹೇಳಬಲ್ಲುದೇ” ಉಪನ್ಯಾಸಕರು: ಪ್ರೊ. ಜೆ. ಶ್ರೀನಿವಾಸಮೂರ್ತಿ | ಸಂಗೀತ: ಲೋಕಚರಿತ ಸಂಗೀತ ತಂಡ ೯ ಅಗಸ್ಟ್ ೨೦೧೫ | ಬೆಳಗ್ಗೆ ೧೧:೩೦ | ಎಂ.ಇ.ಎಸ್ ಕಿಶೋರ ಕೇಂದ್ರ, ಮಲ್ಲೇಶ್ವರಂ ದಾಖಲೀಕರಣ...

read more
ಜ್ಞಾನ ಸರಣಿ ೩: ಬೆಂಗಳೂರಿನ ಕೆರೆಗಳು ಹಾಗೂ ಜಲ ಸಂಪನ್ಮೂಲ ನಿರ್ವಹಣೆ

ಜ್ಞಾನ ಸರಣಿ ೩: ಬೆಂಗಳೂರಿನ ಕೆರೆಗಳು ಹಾಗೂ ಜಲ ಸಂಪನ್ಮೂಲ ನಿರ್ವಹಣೆ

ಬೆಂಗಳೂರಿನ ಕೆರೆಗಳನ್ನು ನುಂಗಿ ತಲೆಯೆತ್ತಿರುವ ಬಡಾವಣೆಗಳಲ್ಲಿ ಸಣ್ಣ ಮಳೆ ಬಂದರೂ ನೆರೆ ಹಾವಳಿ. ಇನ್ನೂ ಬದುಕುಳಿದಿರುವ ಕೆಲವು ಕೆರೆಗಳಲ್ಲೀಗ ನೊರೆ ಹಾವಳಿ. ಬೆಂಗಳೂರು ವಿಶಿಷ್ಟ ನಗರ. ಇದು ದೊಡ್ಡ ನದಿಯ ದಂಡೆಯ ಮೇಲಿಲ್ಲ. ಹಾಗೆಯೇ ಇದು ಕಡಲ ಕಿನಾರೆಯಲ್ಲಿರುವ ನಗರವೂ ಅಲ್ಲ. ಅದಕ್ಕಿಂತ ಹೆಚ್ಚಾಗಿ ಇದೊಂದು ಬೃಹತ್ ಸರೋವರವಿರುವ...

read more
ಜ್ಞಾನ ಸರಣಿ ೨: ಜನಸಮುದಾಯದ ಇತಿಹಾಸ ಪ್ರಜ್ಞೆ

ಜ್ಞಾನ ಸರಣಿ ೨: ಜನಸಮುದಾಯದ ಇತಿಹಾಸ ಪ್ರಜ್ಞೆ

https://www.youtube.com/watch?v=zjGotmv0-Y4 ಪಾರಂಪರಿಕ ಮತ್ತು ಸಮಕಾಲೀನ ಕಲೆ ಮತ್ತು ಜ್ಞಾನ ಶಾಖೆಗಳ ದಾಖಲೀಕರಣದ ಉದ್ದೇಶಕ್ಕಾಗಿ ಕೆಲಸ ಮಾಡುತ್ತಿರುವ ‘ಸಂಚಿ ಫೌಂಡೇಶನ್‘ ಆರಂಭಿಸಿರುವ ‘ಜ್ಞಾನ ಸರಣಿ‘ ಉಪನ್ಯಾಸ ಮಾಲಿಕೆಯ ಎರಡನೆಯ ಉಪನ್ಯಾಸವನ್ನು ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ಕ್ಷೇತ್ರದ ವಿದ್ವಾಂಸ ಹಾಗೂ ಕನ್ನಡ ನಾಡು...

read more
ಜ್ಞಾನ ಸರಣಿ ೧: ಪರಿಸರ ಸಂರಕ್ಷಣೆಯಲ್ಲಿ ಇಂದಿನ ಸವಾಲುಗಳು

ಜ್ಞಾನ ಸರಣಿ ೧: ಪರಿಸರ ಸಂರಕ್ಷಣೆಯಲ್ಲಿ ಇಂದಿನ ಸವಾಲುಗಳು

https://www.youtube.com/watch?v=UDUIe__hCFc ಪಾರಂಪರಿಕ ಮತ್ತು ಸಮಕಾಲೀನ ಕಲೆ ಮತ್ತು ಜ್ಞಾನ ಶಾಖೆಗಳ ದಾಖಲೀಕರಣದ ಉದ್ದೇಶಕ್ಕಾಗಿ ಕೆಲಸ ಮಾಡುತ್ತಿರುವ ‘ಸಂಚಿ ಫೌಂಡೇಶನ್‘ ಆರಂಭಿಸಿರುವ ‘ಜ್ಞಾನ ಸರಣಿ‘ ಉಪನ್ಯಾಸ ಮಾಲಿಕೆಯ ಮೊದಲ ಉಪನ್ಯಾಸವನ್ನು ಖ್ಯಾತ ವನ್ಯಜೀವಿತಜ್ಞ ಉಲ್ಲಾಸ ಕಾರಂತ ಹಾಗೂ ವನ್ಯಜೀವಿ ಸಾಕ್ಷ್ಯಚಿತ್ರ...

read more
ಕ್ಯಾಮರಾ ಕಣ್ಣು ಹಾಗೂ ಪ್ರೇಕ್ಷಕನ ಕುರ್ಚಿ

ಕ್ಯಾಮರಾ ಕಣ್ಣು ಹಾಗೂ ಪ್ರೇಕ್ಷಕನ ಕುರ್ಚಿ

ಅತ್ತ ನನ್ನ ತಂದೆಯ (ಅಶೋಕ ವರ್ಧನ) ಬ್ಲಾಗಿನಲ್ಲಿ ಯಕ್ಷಗಾನ ಪ್ರದರ್ಶನವೊಂದಕ್ಕೆ ‘ಕೇಳಿ’ ಹೊಡೆಯುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಯಕ್ಷಗಾನ ದಾಖಲೀಕರಣದ ಕುರಿತಾಗಿ ಒಂದಿಷ್ಟು ಯೋಚನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳೋಣ ಎನಿಸಿತು ಅದಕ್ಕೇ ಇಲ್ಲಿ ಬಂದೆ ನಾನು. ಇಂದು, ಅನೇಕ ಸಂದರ್ಭಗಳಲ್ಲಿ ನೃತ್ಯ ಪ್ರದರ್ಶನಗಳನ್ನು, ವೀಡಿಯೋದಲ್ಲಿ...

read more

ಭಾಮಿನಿ ಪ್ರಯೋಗದ ವಿಶೇಷ ದಾಖಲೀಕರಣ

ಮಂಟಪ ಪ್ರಭಾಕರ ಉಪಾಧ್ಯರ ಏಕವ್ಯಕ್ತಿ ಪ್ರದರ್ಶನಕ್ಕೆ ಸಾವಿರ ಸಂಭ್ರಮ ನಡೆದಿದ್ದ ಸಂದರ್ಭದಲ್ಲಿ, ಅವರ ಪ್ರದರ್ಶನದ ದಾಖಲೆಯಾಗಿದೆಯೇ ಇಲ್ಲವೇ? ಇಂಥದ್ದೊಂದು ದಾಖಲೆ ಬೇಕಲ್ಲವೇ? ಎಂದು ಯೋಚನೆ ತಲೆಯಲ್ಲಿ ಕೊರೆಯಲಾರಂಭಿಸಿತು. ಅವರನ್ನು ಒಂದೆರಡು ಬಾರಿ ಭೇಟಿ ಮಾಡಿಯಷ್ಟೇ ಗೊತ್ತಿತ್ತು. ಅಂಥಾ ದೊಡ್ಡ ಕಲಾವಿದರಿಗೆ ನೇರ ದೂರವಾಣಿಸುವಷ್ಟು...

read more